ಜನಾಶೀರ್ವಾದ ಯಾತ್ರೆ: ಕೋವಿಡ್ ಮಾರ್ಗಸೂಚಿ ಉಲ್ಲಂಘನೆ
ಜನಾಶೀರ್ವಾದ ಯಾತ್ರೆ ಮೂಲಕ ಬಿಜೆಪಿಯವರು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ತಾವೇ ಮಾಡಿದ...