Malenadu Mitra

Tag : covid

ರಾಜ್ಯ ಶಿವಮೊಗ್ಗ ಸಾಗರ

ಸಾಗರ ತಾಲೂಕಿಗೆ ಅಗತ್ಯ ಕೋವಿಡ್ ಲಸಿಕೆ ನೀಡಿ

Malenadu Mirror Desk
ಸಾಗರತಾಲ್ಲೂಕಿಗೆ ಅಗತ್ಯವಾದ ಕೋವಿಡ್ ಲಸಿಕೆ ಪೂರೈಕೆ ಮಾಡಬೇಕು ಮತ್ತು ಲಸಿಕಾ ಕೇಂದ್ರದಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಶುಕ್ರವಾರ ಸಾಗರ ಕ್ಷೇತ್ರ ಅಭಿವೃದ್ದಿ ಹೋರಾಟ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಮತ್ತೆ ಏರಿದ ಸೋಂಕಿತರು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 143 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 2 ಜನ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಒಟ್ಟು 130 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸತ್ತವರ ಸಂಖ್ಯೆ 994ಕ್ಕೇರಿದೆ.ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಕಲಾವಿದರು ಉಳಿದರೆ ಕಲೆ ಉಳಿಯುತ್ತದೆ.

Malenadu Mirror Desk
ಕಲಾವಿದರು ಉಳಿದರೆ ಮಾತ್ರ ಕಲೆ ಉಳಿಯುತ್ತದೆ. ಲಾಕ್ ಡೌನ್ ಅವಧಿಯಲ್ಲಿ ಕಲಾವಿದರು ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿದ್ದು, ಸರ್ಕಾರ ಘೋಷಣೆ ಮಾಡಿದ ಅನುದಾನ ಹಲವಾರು ತಾಂತ್ರಿಕ ಸಮಸ್ಯೆಗಳಿಂದಾಗಿ ಲಭ್ಯವಿಲ್ಲದೇ ಕಲಾವಿದರ ಬದುಕು ಸಂಕಷ್ಟದಲ್ಲಿದೆ ಎಂದು ಶಿವಮೊಗ್ಗ...
ಆರೋಗ್ಯ ರಾಜ್ಯ ಶಿವಮೊಗ್ಗ

ಜುಲೈ ೧ರಿಂದ ಶಿವಮೊಗ್ಗಜಿಲ್ಲೆಯ 18+ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕೆ: ಸಂಸದ

Malenadu Mirror Desk
ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಗ್ರಾಮೀಣ ಮತ್ತು ಪಟ್ಟಣಗಳ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿನ 18+ ವಯೋಮಿತಿಯ ಸುಮಾರು16000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಜುಲೈ 1ರಿಂದ ಉಚಿತ ಲಸಿಕೆಯನ್ನು ಹಾಕಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 129 ಸೋಂಕು, 4 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 129 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 306 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 973ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 58 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ37...
ರಾಜ್ಯ ಶಿವಮೊಗ್ಗ

ಲಸಿಕಾ ಅಭಿಯಾನದ ಮೂಲಕ ರಾಜ್ಯವನ್ನು ಕೋವಿಡ್ ಮುಕ್ತಗೊಳಿಸಿ:ಈಶ್ವರಪ್ಪ

Malenadu Mirror Desk
      ಕೊರೊನಾ ರೋಗವನ್ನು ಹಿಮ್ಮೆಟ್ಟಿಸಲು ಅವಶ್ಯಕವಾಗಿರುವ ಕೋವಿಡ್ ಲಸಿಕೆಯನ್ನು ಎಲ್ಲ ಅರ್ಹರಿಗೂ ದೊರಕಿಸುವ ‘ಲಸಿಕಾ ಅಭಿಯಾನ’ ವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜ್ಯವನ್ನು ಕೊರೊನಾಮುಕ್ತಗೊಳಿಸಲು ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್...
ರಾಜ್ಯ ಶಿವಮೊಗ್ಗ

ಕೊರೊನ ಸಂಕಷ್ಟದಲ್ಲಿ 2 ಲಕ್ಷ ಸಾಲ : ಎಸ್.ಪಿ ದಿನೇಶ್

Malenadu Mirror Desk
ಶಿವಮೊಗ್ಗ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಹಲವು ಅನುಕೂಲಕರವಾದ ಯೋಜನೆಗಳನ್ನು ಶಿವಮೊಗ್ಗ ಪದವೀಧರರ ಸಹಕಾರ ಸಂಘ ಘೋಷಣೆ ಮಾಡಿದೆ ಎಂದು ಅಧ್ಯಕ್ಷ ಎಸ್.ಪಿ.ದಿನೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಸಂಘದ ಸದಸ್ಯರು ಅಥವಾ ಅವರ ಕುಟುಂಬದವರು ಕೊರೋನಾ...
ರಾಜ್ಯ ಶಿವಮೊಗ್ಗ

ಕೋವಿಡ್ ಮೂರನೇ ಅಲೆ : ಭೀತಿಪಡುವ ಅಗತ್ಯವಿಲ್ಲ

Malenadu Mirror Desk
ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಕೋವಿಡ್ ಸಾವಿನ ರೇಷಿಯೊ ಕೇಳಿ ದಂಗಾದ ಸಚಿವ ಸುಧಾಕರ್!

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಚಿಕಿತ್ಸೆಗೆ ದಾಖಲಾದ ಮೊದಲ ಎರಡು ದಿನದಲ್ಲಿ ಸಾವಿಗೀಡಾದವರ ಸಂಖ್ಯೆ ಶೇ.24ರಷ್ಟಿರುವುದು ಆತಂಕಕಾರಿಯಾಗಿದೆ. ಈ ಕುರಿತು ಬೆಂಗಳೂರಿನ ಪರಿಣಿತರ ತಂಡವನ್ನು ಕಳಿಸಿ, ವಾಸ್ತವ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 8ಸಾವು, 447 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಗುರುವಾರ 8 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 447 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 624 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.