ಶಿವಮೊಗ್ಗಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಬುಧವಾರ 09 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 494 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 605 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸಾವಿಗೀಡಾದವರ...
ತೀರ್ಥಹಳ್ಳಿ: ಪ್ರತಿಷ್ಠಿತ ಕವಲೇದುರ್ಗ ಮಠದ ಸ್ವಾಮೀಜಿ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸೋಮವಾರ ಶಿವಮೊಗ್ಗದಲ್ಲಿ ನಿಧನರಾದರು.ಶ್ರೀಗಳು ಕೆಲವು ದಿನಗಳ ಹಿಂದಿನಿಂದ ಕೋವಿಡ್ ಕಾಯಿಲೆಯಿಂದ ಬಳಲುತ್ತಿದ್ದು ತೀರ್ಥಹಳ್ಳಿ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು...
ಶಿವಮೊಗ್ಗ ಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಸೋಮವಾರ 9 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 496 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 878 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
ಸರ್ಕಾರ ಈಗಾಗಲೇ ಗುರುತಿಸಿರುವ 23ಆದ್ಯತಾ ವಲಯಗಳ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ...
ಕೋವಿಡ್ ಪಾಸಿಟಿವಿಟಿ ಗಣನೀಯವಾಗಿ ಕಡಿಮೆಯಾಗುವ ತನಕ ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ...
ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ವಿವಿಧ ಖಾಸಗಿ...
ಶಿವಮೊಗ್ಗದ ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಕೇಶವಮೂರ್ತಿ(50) ಬುಧವಾರ ನಿಧನರಾಗಿದ್ದಾರೆ.ಕೊರೊನ ಸೋಂಕಿಗೆ ತುತ್ತಾಗಿದ್ದ ಅವರು ಉಸಿರಾಟದ ತೊಂದರೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆಕ್ಸಿಜನ ಪ್ರಮಾಣ ತೀವ್ರ ಕುಸಿತಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು...
ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಹಾಸಿಗೆ ವ್ಯವಸ್ಥೆಯ ಉನ್ನತೀಕರಣ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಸೋಮವಾರ ಶಿವಮೊಗ್ಗ ವೈದ್ಯಕೀಯ...
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶುಕ್ರವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 692ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 755ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 260 ಭದ್ರಾವತಿಯಲ್ಲಿ 124...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.