Malenadu Mitra

Tag : covid

ರಾಜ್ಯ ಶಿವಮೊಗ್ಗ

ಪದವೀಧರ ಸಹಕಾರ ಸಂಘದಿಂದ ಒಂದು ಟ್ಯಾಂಕರ್ ಆಕ್ಸಿಜನ್

Malenadu Mirror Desk
ಶಿವಮೊಗ್ಗ ಪದವೀಧರ ಸಹಕಾರ ಸಂಘ ನಿ., ಸಂಘವು ಶನಿವಾರ ಸಿಮ್ಸ್ ನಿರ್ದೇಶಕರಿಗೆ ಒಂದು ಟ್ಯಾಂಕರ್ ಆಕ್ಸಿಜನ್ ಖರೀದಿ ಮೌಲ್ಯದ (2.10 ಲಕ್ಷ) ಚೆಕ್ ಹಸ್ತಾಂತರಿಸಿದರು.ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ಕೊರೋನಾ ಕಾಲದಲ್ಲಿ ಜನರು ಆತಂಕ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 14 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಸೋಂಕಿಗೆ ತುತ್ತಾಗಿ 14ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 540 ಮಂದಿಗೆ ಸೋಂಕು ತಗುಲಿದ್ದು,462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 465ಕ್ಕೆ ಏರಿದೆ....
ರಾಜ್ಯ ಶಿವಮೊಗ್ಗ

ಕೋವಿಡ್ ವಿರುದ್ಧ ಸಮನ್ವಯದಿಂದ ಕಾರ್ಯನಿರ್ವಹಣೆ ಅಗತ್ಯ: ಸೆಲ್ವಕುಮಾರ್

Malenadu Mirror Desk
ಕೋವಿಡ್ ವಿರುದ್ಧ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 791ಸೋಂಕು, 7 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 791 ಕೊರೊನ ಸೋಂಕು ಪತ್ತೆಯಾಗಿದ್ದು, ಏಳು ಮಂದಿ ಸೋಂಕಿತರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 405ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ  261ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 106,ಶಿಕಾರಿಪುರ...
ರಾಜ್ಯ ಶಿವಮೊಗ್ಗ

ಕೆಲಸಕ್ಕೆ ಬಾರದ ಆರೋಗ್ಯ ಸಿಬ್ಬಂದಿ ವಿರುದ್ಧ ಕ್ರಮ: ಸಿಮ್ಸ್ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರಪ್ಪ ಸಿಡಿಮಿಡಿ

Malenadu Mirror Desk
ಕೋವಿಡ್ ತಡೆಯುವ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವರ್ತನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಿಸಿದ್ದಾರೆ.ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಸಿಮ್ಸ್ ಆಡಳಿತಾಧಿಕಾರಿಗಳು, ಕೊರೊನ ನಿಯಂತ್ರಣ ಕಾರ್ಯದಲ್ಲಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 12 ಸಾವು, ಸೋಂಕು ಎಷ್ಟು ಗೊತ್ತಾ ?

Malenadu Mirror Desk
ಮಲೆನಾಡಿನಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಭಾನುವಾರ ಒಂದೇ ದಿನ ಶಿವಮೊಗ್ಗ ಜಿಲ್ಲೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ದಿನವೊಂದರಲ್ಲಿ ಇಷ್ಟು ಸಾವಾಗಿರುವುದು ಇದೇ ಮೊದಲಾಗಿದೆ. 765 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಲಾಕ್ ಡೌನ್ ನಡುವೆಯೇ ಕೊರೊನ...
ರಾಜ್ಯ ಶಿವಮೊಗ್ಗ

ಡಿಸೆಂಬರ್ ತನಕವೂ ತಪ್ಪದ ಕೋವಿಡ್ಆತಂಕ :ಡಾ.ಸಿ.ಎನ್.ಮಂಜುನಾಥ್ ಅಭಿಮತ

Malenadu Mirror Desk
ಡಿಸೆಂಬರ್ ತನಕವೂ ತಪ್ಪದ ಕೋವಿಡ್ಆತಂಕ :ಡಾ.ಸಿ.ಎನ್.ಮಂಜುನಾಥ್ ಅಭಿಮತಬೆಂಗಳೂರು:ಕೋವಿಡ್ ಎರಡನೇ ಅಲೆಯ ತೀವ್ರತೆಯಿಂದ ಪ್ರತಿ ಐವರಲ್ಲಿ ಒಬ್ಬರು ಸೋಕಿತರಾಗಿರುವುದು ಆತಂಕಕಾರಿ ಬೆಳವಣಿಗೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪರಿಪಾಲನೆ ಮಾಡದೆ ಹೋದರೆ, ಸಮಸ್ಯೆ ಇನ್ನೂ ತೀವ್ರವಾಗಿ ಕಾಡಬಹುದು...
ರಾಜ್ಯ ಶಿವಮೊಗ್ಗ

ಕೋವಿಡ್ ನಿರ್ವಹಣೆ ಸಾಗರ ,ಸೊರಬದಲ್ಲಿ ಸಚಿವರ ಸಭೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಕೋವಿಡ್ ನಿರ್ವಹಣೆ ಕುರಿತಾದ ಪ್ರಗತಿ ಪರಿಶೀಲನೆ ನಡೆಸಿದ ಅವರು,...
ರಾಜ್ಯ ಶಿವಮೊಗ್ಗ

ಮೆಗ್ಗಾನ್ ವೈದ್ಯಕೀಯ ವ್ಯವಸ್ಥೆ ಸುಧಾರಣೆಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಕೋವಿಡ್ ನಿಯಂತ್ರಣಕ್ಕೆ ಪ್ರಸ್ತುತ ಎಲ್ಲಾ ಅಗತ್ಯ ಮೂಲಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚಿಸಿದರು. ಅವರು ಶುಕ್ರವಾರ ಶಿವಮೊಗ್ಗ ಮೆಡಿಕಲ್ ಕಾಲೇಜು...
ರಾಜ್ಯ ಶಿವಮೊಗ್ಗ

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಕಾರ್ಯಾರಂಭ

Malenadu Mirror Desk
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯಪಡೆ ಕರೋನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.