Malenadu Mitra

Tag : covid

ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಶಿವಮೊಗ್ಗದಲ್ಲಿ ಇಂದೂ ತ್ರಿಶತಕ ದಾಟಿದ ಸೋಂಕು, ಎರಡುಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು...
ರಾಜ್ಯ ಶಿವಮೊಗ್ಗ

ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಸರ್ವ ರೀತಿಯ ನೆರವು: ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk
ಶಿವಮೊಗ್ಗ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಎದುರಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದರು....
ರಾಜ್ಯ ಶಿವಮೊಗ್ಗ

ಆಯುಷ್ಮಾನ್ ಅಡಿ ಕೋವಿಡ್ ಚಿಕಿತ್ಸೆ. ಯಾವುದಕ್ಕೆ ಎಷ್ಟು ಹಣ ಗೊತ್ತಾ ?

Malenadu Mirror Desk
ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದ್ದು, ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್...
ರಾಜ್ಯ ಶಿವಮೊಗ್ಗ

ಸಿಎಂ ತವರಲ್ಲಿ ತ್ರಿಶತಕ ದಾಟಿದ ಸೋಂಕು, ಮೂರು ಸಾವು

Malenadu Mirror Desk
ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ತ್ರಿಶತಕ ದಾಟಿದೆ. ಒಟ್ಟು 314 ಪ್ರಕರಣಗಳು ದಾಖಲಾಗಿವೆ. ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 123, ಭದ್ರಾವತಿಯಲ್ಲಿ 79ಕೊರೊನ...
ರಾಜ್ಯ ಶಿವಮೊಗ್ಗ

ಕೋವಿಡ್ ಮಾರ್ಗಸೂಚಿ: ಶಿವಮೊಗ್ಗ ಅಘೋಷಿತ ಬಂದ್

Malenadu Mirror Desk
ಕೋವಿಡ್ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಶಿವಮೊಗ್ಗ ನಗರದಲ್ಲಿ ಒಂದು ರೀತಿಯ ಅಘೋಷಿತ ಲಾಕ್ ಡೌನ್ ವಾತಾವರಣ ನಿರ್ಮಾಣವಾಗಿದೆ.ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಗಾಂಧಿಬಜಾರ್,ನೆಹರು ರಸ್ತೆ ಹಾಗೂ ಬಿ.ಹೆಚ್ ರಸ್ತೆ ಸೇರಿದಂತೆ ಹಲವು ಕಡೆ...
ರಾಜ್ಯ ಶಿವಮೊಗ್ಗ

ಕೊರೋನ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ

Malenadu Mirror Desk
ಜಗತ್ತಿನಾದ್ಯಂತ ಕೊರೋನ ಸೋಂಕು ಪಸರಿಸುತ್ತಿರುವ ರೀತಿ ಆತಂಕವನ್ನು ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು...
ರಾಜ್ಯ ಶಿವಮೊಗ್ಗ

ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯದೀಶರ ಮನವಿ

Malenadu Mirror Desk
ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಕೈಜೋಡಿಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.ಕೋರೊನಾ ಪ್ರಕರಣ ದೇಶಾದ್ಯಂತ ಹೆಚ್ಚುತ್ತಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು,...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 166 ಮಂದಿಗೆ ಸೋಂಕು, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಬುಧವಾರವೂ ಒಬ್ಬರು ಮೃತಪಟ್ಟಿದ್ದರೆ. ಜಿಲ್ಲೆಯಲ್ಲಿ ಬುಧವಾರ  ಒಂದೇ ದಿನ 166 ಪ್ರಕರಣಗಳು ದಾಖಲಾಗಿವೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ357 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 79 ಮಂದಿಯಲ್ಲಿ ಪಾಸಿಟಿವ್...
ರಾಜ್ಯ ಶಿವಮೊಗ್ಗ

ಕುವೆಂಪು ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Malenadu Mirror Desk
ಶಂಕರಘಟ್ಟ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರಿಂದ ಮೇ...
ರಾಜ್ಯ ಶಿವಮೊಗ್ಗ

ಸಿಎಂ ತವರಲ್ಲಿ ದ್ವಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಬೇಕೊ ಬೇಡ್ವೊ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ.ಸೋಮವಾರ ಒಂದೇ ದಿನ ಒಟ್ಟು 219 ಪ್ರಕರಣಗಳು ದಾಖಲಾಗಿವೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.