ಶಿವಮೊಗ್ಗದಲ್ಲಿ 17 ಸಾವು, 922ಮಂದಿ ಡಿಸ್ಚಾರ್ಜ್
ಕೊರೊನ ಅಬ್ಬರ ಶಿವಮೊಗ್ಗದಲ್ಲಿ ಮುಂದುವರಿದಿದ್ದು, ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಗುರುವಾರ 17ಮಂದಿ ಅಸುನೀಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 652ಕ್ಕೇರಿದೆ. ಗುರುವಾರ 881ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸುರಕ್ಷಿತ ಕ್ರಮಗಳ ನಡುವೆಯೂ ಸೋಂಕಿನ ಪ್ರಮಾಣ...