ದನಗಳ್ಳರ ಹಿಟ್ ಅಂಡ್ ರನ್: ಇಬ್ಬರಿಗೆ ಗಂಭೀರ ಗಾಯ,ಮಣಿಪಾಲ್ ಆಸ್ಪತ್ರೆಗೆ ದಾಖಲು
ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ವ್ಯಾನ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ...