ರಾಗಿಗುಡ್ಡದಲ್ಲಿ ಸೌಹಾರ್ದ ಕ್ರಿಕೆಟ್, ಸರ್ವಧರ್ಮದ ಟೀಮ್, ಪೊಲೀಸರ ಕಾರ್ಯಕ್ಕೆ ಪ್ರಶಂಸೆ
ಶಿವಮೊಗ್ಗ,: ಗಣಪತಿ ಹಬ್ಬದ ಸಂದರ್ಭ ನಡೆದಿದ್ದ ಕಲ್ಲುತೂರಾಟದ ಕಾರಣಕ್ಕೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ನಗರದ ರಾಗಿಗುಡ್ಡದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸೌಹಾರ್ದ ಕ್ರಿಕೆಟ್ ಪಂದ್ಯ ನಡೆಸುವ ಮೂಲಕ ಮಾದರಿ ಕೆಲಸ ಮಾಡಿದೆ.ಬುಧವಾರ ನಡೆದ ಈ ಪಂದ್ಯಾವಳಿಯಲ್ಲಿ...