Malenadu Mitra

Tag : crime

ಶಿವಮೊಗ್ಗ ಹೊಸನಗರ

ಲಾರಿ ಡಿಕ್ಕಿ- ಚಿಕ್ಕಜೇನಿಯಲ್ಲಿ ಖಾಸಗಿ ಬಸ್ ಪಲ್ಟಿ- ಹಲವರಿಗೆ ಗಾಯ

Malenadu Mirror Desk
ಶಿವಮೊಗ್ಗ : ಲಾರಿ ಡಿಕ್ಕಿಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ...
ಶಿಕಾರಿಪುರ ಶಿವಮೊಗ್ಗ

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk
ಶಿವಮೊಗ್ಗ : ಊಟ ಬಡಿಸದ್ದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರಮ್ಮ (28) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಅಂಬ್ಲಿಗೋಳ...
ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿ ರಸ್ತೆಯಲ್ಲಿ ಭೀಕರ ಅಪಘಾತ : ಇಬ್ಬರು ಯುವಕರು ಧಾರುಣ ಸಾವು

Malenadu Mirror Desk
ಶಿವಮೊಗ್ಗ : ಹೊರವಲಯದ ಹರಕೆರೆ ಸಮೀಪ ಬೈಕ್ ನಿಯಂತ್ರಣ ತಪ್ಪಿ ಭೀಕರ ಅಫಘಾತ ನಡೆದಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಆರ್ ಎಂಎಲ್ ನಗರದ ನಿಸಾರ್ ಹಾಗೂ ಮಂಜುನಾಥ ಬಡಾವಣೆಯ ಯಶವಂತ್ ಮೃತ ದುರ್ದೈವಿಗಳು....
ಭಧ್ರಾವತಿ ಶಿವಮೊಗ್ಗ

ಗಾಂಜಾ ಮಾರಾಟ- ಇಬ್ಬರ ಬಂಧನ

Malenadu Mirror Desk
ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್...
ಶಿವಮೊಗ್ಗ ಸಾಗರ

ಸಾಗರದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

Malenadu Mirror Desk
ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
ಶಿವಮೊಗ್ಗ

ರೈಲಿಗೆ ಸಿಲುಕಿ ಮಹಿಳೆ ಸಾವು

Malenadu Mirror Desk
ಶಿವಮೊಗ್ಗ : ನಗರದ ವಿನೋಬನಗರ- ಸೋಮಿನಕೊಪ್ಪ ವ್ಯಾಪ್ತಿಯಲ್ಲಿ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಿ.ಪಿ.ಕಮಲಾ (35) ಮೃತ ಮಹಿಳೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ...
ಜಿಲ್ಲೆ ಭಧ್ರಾವತಿ ಶಿವಮೊಗ್ಗ

ಭದ್ರಾವತಿಯಲ್ಲಿ ಕೆಜಿಗಟ್ಟಲೇ ಗಾಂಜಾ ವಶ : ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಭದ್ರಾವತಿ ತಾಲೂಕಿನ 2 ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ತಾಲೂಕಿನ ಅಗರದಹಳ್ಳಿ ಕ್ಯಾಂಪ್ ನ ಮನೆಯೊಂದರ ಮೇಲೆ ಹೊಳೆಹೊನ್ನೂರು ಠಾಣೆ...
ಶಿವಮೊಗ್ಗ

ಗಾಂಜಾ ಮಾರಾಟ : ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಶಿವಮೊಗ್ಗ ನಗರ ಹೊರವಲಯದ ಕುವೆಂಪು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು...
ರಾಜ್ಯ ಶಿವಮೊಗ್ಗ

ಕದ್ದ ಚಿನ್ನವನ್ನ ತೀರ್ಥಹಳ್ಳಿಯಲ್ಲಿ ಹೂತಿಟ್ಟವ ಈಗ ಪೊಲೀಸರ ಅತಿಥಿ

Malenadu Mirror Desk
ಶಿವಮೊಗ್ಗ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳ್ಳತನ ಮಾಡಿ, ಶಿವಮೊಗ್ಗದ ತೀರ್ಥಹಳ್ಳಿಗೆ ತಂದು ಕೆಜಿಗಟ್ಟಲೇ ಚಿನ್ನ ಹೂತಿಟ್ಟಿದ್ದ ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಮಾಗಡಿ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಹಲವು ಅಪರಾಧಗಳಲ್ಲಿ...
ಜಿಲ್ಲೆ ತೀರ್ಥಹಳ್ಳಿ ಶಿವಮೊಗ್ಗ

ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ವಿದ್ಯಾರ್ಥಿ ಸ್ಥಳದಲ್ಲೇ ಸಾವು

Malenadu Mirror Desk
ಶಿವಮೊಗ್ಗ : ಖಾಸಗಿ ಬಸ್‌ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದ ಪ್ರಥಮ್‌ ಮೃತ ವಿದ್ಯಾರ್ಥಿ.ಮಂಗಳೂರಿನಿಂದ ಸಕ್ರೆಬೈಲು ಕಡೆಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.