ದೇಶಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಇನ್ವಿಸ್ಟಿಗೇಷನ್ ಯಾವುದು ಗೊತ್ತಾ?
ಇಂಡಿಯಾ ಸೈಬರ್ ಕಾಪ್ ಅವಾರ್ಡ್ ಅಂತಿಮ ಸುತ್ತಿಗೆ ಇನ್ಸ್ ಪೆಕ್ಟರ್ ಗುರುರಾಜ್
ಮಕ್ಕಳ ಹಕ್ಕು ಮತ್ತು ಅವರ ಮೇಲಿನ ಲೈಂಗಿಕ ಶೋಷಣೆ ಬಗ್ಗೆ ವಿಶ್ವಮಟ್ಟದಲ್ಲಿ ಚರ್ಚೆಯಾಗುತ್ತಿರುತ್ತದೆ. ಅಮೇರಿಕಾದಲ್ಲಿ ಟಿಪ್ ಲೈನ್ ಎಂಬ ಪ್ರಕರಣದ ಬಗ್ಗೆ ಆಂದೋಲನವೇ ನಡೆಯುತ್ತಿರುತ್ತದೆ. ಸಾಮಾಜಿಕ ಮಾಧ್ಯಮ ಸಂಸ್ಥೆಗಳಾದ ಫೇಸ್ ಬುಕ್, ಟ್ವಿಟರ್, ವಾಟ್ಸ್...