Malenadu Mitra

Tag : D C

ರಾಜ್ಯ ಶಿವಮೊಗ್ಗ

ಯುವಜನರು ಪುಸ್ತಕ ಓದಿನಿಂದ ವಿಮುಖರಾಗುತ್ತಿರುವುದು ವಿಷಾದನೀಯ ; ಜಿಲ್ಲಾಧಿಕಾರಿ

Malenadu Mirror Desk
ಶಿವಮೊಗ್ಗ: ಯುವ ಜನತೆ ಉದ್ಯೋಗ ಪಡೆದ ನಂತರ ಓದುವ ಹವ್ಯಾಸ ಮರೆತಿದ್ದಾರೆ.  ಜೀವನದ ಯಶಸ್ಸಿಗೆ ಓದು ಬಹಳ ಮುಖ್ಯ. ಆದ್ದರಿಂದ ಓದುವ ಅಭ್ಯಾಸ ರೂಢಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಹೇಳಿದರು. ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್...
ರಾಜ್ಯ ಶಿವಮೊಗ್ಗ

ಕನ್ನಡ ಭಾಷೆ ಶ್ರೀಮಂತವಾದುದು: ಜಿಲ್ಲಾಧಿಕಾರಿ

Malenadu Mirror Desk
ಶಿವಮೊಗ್ಗ: ಜಾತಿ, ಮತ, ಭಾಷೆ, ಧರ್ಮಗಳನ್ನು ಮೀರಿದ ಎಲ್ಲಾ ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವವಾಗಿದೆ. ಪ್ರತಿನಿತ್ಯ ನಾವು ಕನ್ನಡಿಗರಾಗಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಡಿಎಆರ್...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 14,41,833 ಅರ್ಹ ಮತದಾರರು

Malenadu Mirror Desk
ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು...
ರಾಜ್ಯ ಶಿವಮೊಗ್ಗ

ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರಬೇಕು:ಜಿಲ್ಲಾಧಿಕಾರಿ ಸೆಲ್ವಮಣಿ

Malenadu Mirror Desk
ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಶಿವಮೊಗ್ಗ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ...
ರಾಜ್ಯ ಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ...
ರಾಜ್ಯ ಶಿವಮೊಗ್ಗ

ಮಹಿಳೆ-ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣನೆ : ಕೆ.ಬಿ.ಶಿವಕುಮಾರ್

Malenadu Mirror Desk
ದೈಹಿಕ ಹಲ್ಲೆ, ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಮೇಲಾಗುವ ಯಾವುದೇ ದೌರ್ಜನ್ಯ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಪ.ಜಾತಿ, ಪಂಗಡ ಯೋಜನೆ ಪ್ರಗತಿ ಪರಿಶೀಲನೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು...
ರಾಜ್ಯ ಶಿವಮೊಗ್ಗ

ಗ್ರಾಮ ವಾಸ್ತವ್ಯದಲ್ಲಿ ಗಾಜನೂರು ಗ್ರಾಮದ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

Malenadu Mirror Desk
ಶಿವಮೊಗ್ಗ ಗಾಜನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರೀಕ್ಷಿತ ಫಲಿತಾಂಶ ಕಾಣದಾಗಿದ್ದು, ಅಲ್ಲಿನ ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಫಲಿತಾಂಶವನ್ನು ಹೆಚ್ಚಿಸಲು ಅಗತ್ಯವಿರುವ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮುಖ್ಯೋಪಾಧ್ಯಾಯರಿಗೆ...
ರಾಜ್ಯ ಶಿವಮೊಗ್ಗ

ಗಿರಿರಾಜ್ ಸುಳಿವಿಲ್ಲ , ಎಟಿಎಂ ನಿಂದ ಹಣ ತೆಗೆದಿರುವ ಮಾಹಿತಿ ಲಭ್ಯ

Malenadu Mirror Desk
ಹಿರಿಯ ಅಧಿಕಾರಿಗಳು ಅನುದಾನ ಬಿಡುಗಡೆ ಮಾಡದೆ ಕೇವಲ ಪ್ರಗತಿಯ ವರದಿ ಕೇಳುತ್ತಿದ್ದಾರೆಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿ ಹಲವರ ಮೊಬೈಲ್‌ಗೆ ಮೆಸೇಜ್ ಹಾಕಿ ನಾಪತ್ತೆಯಾಗಿದ್ದ ಡಿಸಿ ಕಚೇರಿಯ ಪ್ರಥಮ ದರ್ಜೆ ಸಹಾಯಕ...
ರಾಜ್ಯ ಶಿವಮೊಗ್ಗ ಸಾಗರ

ಶಿವಮೊಗ್ಗ ಜಿಲ್ಲಾಧಿಕಾರಿ ಸಂಸದರ ಕೈಗೊಂಬೆ: ಬೇಳೂರು

Malenadu Mirror Desk
ಶಿವಮೊಗ್ಗ ಜಿಲ್ಲಾಧಿಕಾರಿ ಸಂಸದ ರಾಘವೇಂದ್ರ ಅವರ ಕೈಗೊಂಬೆಯಾಗಿದ್ದಾರೆ, ಅವರು ಹೇಳದ ಹೊರತೂ ಯಾವುದೇ ಕೆಲಸವನ್ನು ಈ ಡಿಸಿ ಮಾಡುವುದಿಲ್ಲ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.ಶನಿವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.