ಲಾಕ್‍ಡೌನ್ ಕಟ್ಟುನಿಟ್ಟಿನ ಜಾರಿಗೆ ಎಲ್ಲರ ಸಹಕಾರ ಅಗತ್ಯ
ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು, ಅವರು ಮಂಗಳವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ...