ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಧಿಕಾರಿ ಆದೇಶ
ಶಿವಮೊಗ್ಗ ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ...