ಆಪರೇಷನ್ ಕಮಲ ನಿಲ್ಲಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಲಿ
ದೇಶದೆಲ್ಲೆಡೆ ಆಪರೇಷನ್ ಕಮಲ ನಡೆಸಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇದರಿಂದ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಿ ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು. ಶಿವಮೊಗ್ಗ ನಗರದಲ್ಲಿ ಮಾಧ್ಯಮದವರೊಂದಿಗೆ...

