ವಿಐಎಸ್‌ಎಲ್: ನುಡಿದಂತೆ ನಡೆಯದ ಬಿಜೆಪಿ, ಭದ್ರಾವತಿ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ
ಭದ್ರಾವತಿ: ವಿಎಸ್‌ಐಎಲ್ ಕಾರ್ಖಾನೆಗೆ ಜೀವ ತುಂಬಲು ಸಿದ್ದರಾಮಯ್ಯನವರ ಬಳಿ ಶಾಸಕ ಸಂಗಮೇಶ್ ಕಾಡಿ ಬೇಡಿ, ಗಣಿ ಭೂಮಿ ಮಂಜೂರು ಮಾಡಿಸಿದ್ದರು. ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲು ಆಗಲಿಲ್ಲ. ಕೇಂದ್ರ...