ನೂತನ ಶಿಕ್ಷಣ ನೀತಿಯ ಬಗ್ಗೆ ಜಾಗೃತಿ ಅವಶ್ಯಕತೆ ಇದೆ : ಡಿ.ಎಸ್. ಅರುಣ್
ವಿದ್ಯಾರ್ಥಿಗಳಲ್ಲಿ ನೂತನ ಶಿಕ್ಷಣ ನೀತಿಯ ಬಗ್ಗೆ ಜಾಗೃತಿ ಅವಶ್ಯಕತೆ ಇದೆ. ಶಿಕ್ಷಣದ ಜೊತೆಗೆ ಸಾಮಾನ್ಯ ಜ್ಞಾನದ ಅರಿವು ಕೂಡ ವಿದ್ಯಾರ್ಥಿಗಳಲ್ಲಿ ಇರಬೇಕು ಎಂದು ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು.ಆಚಾರ್ಯ ತುಳಸಿ...