ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಗ್ರಾಮಾಂತರದಲ್ಲಿ ಕೃಷಿ ಭೂಮಿ, ಶಿವಮೊಗ್ಗ ನಗರದಲ್ಲಿ ವಾಸದ ಮನೆಗಳಿಗೆ ನುಗ್ಗಿದ ನೀರು
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಕಳೆದ ಮೂರು ದಿನಗಳಿಂದ ಸಂಜೆ ಹೊತ್ತು ಬರುತ್ತಿದ್ದ ಮಳೆ ಬುಧವಾರ ಹಗಲೇ ಅಬ್ಬರಿಸಿತು. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯ...