Malenadu Mitra

Tag : dasara

ರಾಜ್ಯಶಿವಮೊಗ್ಗ

ನವೋಲ್ಲಾಸ ತುಂಬಿದ ನವರಾತ್ರಿ, ಬರದ ನಡುವೆಯೂ ಭರಪೂರ ಖರೀದಿ

Malenadu Mirror Desk
ಶಿವಮೊಗ್ಗ: ಹಿಂದೆಂದೂ ಕಂಡರಿಯದ ಬರಗಾಲ ಇದ್ದರೂ ಮಲೆನಾಡಿನಲ್ಲಿ ನವರಾತ್ರಿ ಸಂಭ್ರಮಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಕಳೆದ ಒಂದು ವಾರದಿಂದ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದಿದ್ದು, ಈಗ ಆಯುಧ ಪೂಜಾ ಮತ್ತು ವಿಜಯದಶಮಿ ಸಂಭ್ರಮ ಎಲ್ಲೆಡೆ...
ರಾಜ್ಯಶಿವಮೊಗ್ಗ

ನಾಡ ಹಬ್ಬ ದಸರಾದಲ್ಲಿ ವಂದೇಮಾತರಂ ವಿವಾದ, ಕಾರ್ಯಕ್ರಮ ಬಹಿಷ್ಕರಿಸಿದ ಕಾಂಗ್ರೆಸ್ ಮುಖಂಡರು.

Malenadu Mirror Desk
ಶಿವಮೊಗ್ಗ: ಶಿವಮೊಗ್ಗ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂರ್ಣ ವಂದೇ ಮಾತರಂ ಹಾಡಿದ ವಿಚಾರ ವಿವಾದಕ್ಕೆ ಕಾರಣವಾಯಿತು. ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಹೊರ ನಡೆದರು. ನಗರದ...
ರಾಜ್ಯಶಿವಮೊಗ್ಗ

ಸಂಭ್ರಮದ ಶಿವಮೊಗ್ಗ ದಸರಾ ಉತ್ಸವ ಆರಂಭ

Malenadu Mirror Desk
ಚಿತ್ರನಟ ಶ್ರೀನಾಥ್ ಅವರಿಂದ ಮಹೋತ್ಸವ ಉದ್ಘಾಟನೆ ಶಿವಮೊಗ್ಗ: ಡೊಳ್ಳಿನ ನಾದ, ವಾದ್ಯಗೋಷ್ಠಿಗಳ ಮೊಳಗು, ತಲೆಯ ಮೇಲೆ ಕಳಸ ಹೊತ್ತು ಸಾಗಿದ ಮಹಿಳೆಯರ ಸಾಲು, ಹೂವುಗಳಿಂದ ಅಲಂಕೃತ ವಾಹನದಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ… ಭಕ್ತಿ, ಸಂಪ್ರದಾಯ...
ರಾಜ್ಯಶಿವಮೊಗ್ಗ

ಶಿವಮೊಗ್ಗ ದಸರಾಕ್ಕೆ ಭರ್ಜರಿ ಸಿದ್ಧತೆ: ೧೧ ದಿನಗಳ ಕಾಲ ವೈಭವದ ನಾಡಹಬ್ಬ

Malenadu Mirror Desk
ಶಿವಮೊಗ್ಗ: ಶಿವಮೊಗ್ಗ ದಸರಾ ನಾಡಹಬ್ಬವನ್ನು ಈ ಬಾರಿ ಮತ್ತಷ್ಟು ವೈಭವ ಹಾಗೂ ವಿಭಿನ್ನ ಕಾರ್ಯಕ್ರಮಗಳೊಂದಿಗೆ ಆಚರಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಸಜ್ಜಾಗಿದೆ. ಕಳೆದ ಎರಡು ತಿಂಗಳಿನಿಂದ ದಸರಾ ಆಚರಣೆಗೆ ಪೂರ್ವಭಾವಿ ಸಿದ್ಧತೆಗಳನ್ನು ನಡೆಸಲಾಗಿದ್ದು, ಜಿಲ್ಲೆಯ...
Uncategorized

ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಚಾಲನೆ : ನಾಡದೇವಿಗೆ ಸಚಿವ ಮಧು ಬಂಗಾರಪ್ಪರಿಂದ ಪುಷ್ಪಾರ್ಚನೆ

Malenadu Mirror Desk
ಶಿವಮೊಗ್ಗ: ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದ್ದು, ಸಕ್ರೆಬೈಲು ಬಿಡಾರದ ಸಾಗರ ಆನೆ ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿವೆ.ನಗರದ ಶಿವಪ್ಪ ನಾಯಕ ಅರಮನೆ ಎದುರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ...
ರಾಜ್ಯಶಿವಮೊಗ್ಗ

ಅ. 15-24 ವೈಭವದ ಶಿವಮೊಗ್ಗ ದಸರಾ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಚನ್ನಬಸಪ್ಪ ಮಾಹಿತಿ

Malenadu Mirror Desk
ಶಿವಮೊಗ್ಗ: ಈ ಬಾರಿಯ ಶಿವಮೊಗ್ಗ ದಸರಾ ಅ.೧೫ ರಿಂದ ೨೪ ರ ವರೆಗೆ ಆಚರಿಸಲ್ಪಡಲಿದೆ. ಪ್ರತಿವರ್ಷದಂತೆ ವಿವಿಧ ಸಾಂಸ್ಕೃತಿಕ, ಸ್ಪ*ರ್ಧೆ, ಆಟೋಟ, ಮಹಿಳಾ, ಮಕ್ಕಳ, ಯೋಗ ಸಹಿತ ಹತ್ತ್ತಾರು ನಮೂನೆಯ ದಸರಾ ನಡೆಯಲಿದೆ. ಹೊಸದಾಗಿ...
ರಾಜ್ಯಶಿವಮೊಗ್ಗ

ಜನಮನ ಸೆಳೆದ ರೈತ ದಸರಾ. ಎತ್ತಿನ ಗಾಡಿಯಲ್ಲಿ ಬಂದ ಮೇಯರ್

Malenadu Mirror Desk
ದಸರಾ ಮಹೋತ್ಸವ ಅಂಗವಾಗಿ ಶಿವಮೊಗ್ಗಮಹಾನಗರ ಪಾಲಿಕೆ ಸೋಮವಾರ ಆಯೋಜಿಸಿದ್ದ ರೈತ ದಸರಾ ಜನಮನ್ನಣೆ ಗಳಿಸಿತು. ಅಲಂಕೃತ ಎತ್ತಿನ ಗಾಡಿಗಳು, ಟಿಲ್ಲರ್, ಕಲಾತಂಡಗಳೊಂದಿಗೆ ನಗರದ ಬಸ್ ನಿಲ್ದಾಣದಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಹಸಿರು...
ರಾಜ್ಯಶಿವಮೊಗ್ಗ

ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.