ಯಶಸ್ಸಿನ ಮೆಟ್ಟಿಲು ಹತ್ತುವುದು ಸವಾಲು :ಕೆ.ಎ.ದಯಾನಂದ ಅವರ “ಹಾದಿಗಲ್ಲು” ಕೃತಿಯ ಬಿಡುಗಡೆಗೊಳಿಸಿ ಪ್ರೊ. ಚೆನ್ನಿ ಹೇಳಿಕೆ
ಬಡಕುಟುಂಬದಲ್ಲಿ ಜನಿಸಿ ಕಷ್ಟದಲ್ಲಿಯೇ ಜೀವನ ನಡೆಸುವ ಜತೆಯಲ್ಲಿ ಯಶಸ್ಸಿನ ಮೆಟ್ಟಿಲು ಹತ್ತುವುದು ಸವಾಲು. ಆದರೆ ಇವರು ನಡೆದುಬಂದ ಹಾದಿಯು ಅನೇಕ ಸವಾಲುಗಳನ್ನು ದಾಟಿದ ಸಾಹಸಯಾತ್ರೆಯ ಸಾಧ್ಯತೆಯನ್ನು “ಹಾದಿಗಲ್ಲು” ಕೃತಿ ತೆರೆದಿಡುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ...