Malenadu Mitra

Tag : dc

ರಾಜ್ಯ ಶಿವಮೊಗ್ಗ

ವಿದ್ಯಾರ್ಥಿಗಳು ಅಂಕಗಳಿಕೆಯೊಂದಿಗೆ ಜೀವನ ಮೌಲ್ಯ ಅಳವಡಿಸಿಕೊಳ್ಳಬೇಕು, ಸರ್ಕಾರಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಸರ್ಜಿ ಅಭಿಮತ

Malenadu Mirror Desk
ಶಿವಮೊಗ್ಗ: ವಿದ್ಯಾರ್ಥಿಗಳು ಅಂಕಗಳಿಕೆಯೊಂದಿಗೆ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಕ್ಸಸ್ ಎಂಬುದು ಅಂಕಗಳಿಗೆ ಸೀಮಿತವಾಗದೆ ಬದುಕನ್ನು ರೂಪಿಸಿಕೊಳ್ಳುವ ದಾರಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದರು.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ...
ರಾಜ್ಯ ಶಿವಮೊಗ್ಗ

ಅಡಿಕೆ ಮೌಲ್ಯವರ್ಧನೆಯಿಂದ ಉತ್ತಮ ಆದಾಯ ಗಳಿಸಲು ಸಾಧ್ಯ: ಡಾ.ಸೆಲ್ವಮಣಿ ಆರ್

Malenadu Mirror Desk
ಶಿವಮೊಗ್ಗ: ಅಡಿಕೆಯ ಮೌಲ್ಯವರ್ಧನೆ ಮಾಡಿ ಉತ್ತಮ ಆದಾಯ ಗಳಿಸಲು ಸಾಕಷ್ಟು ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ರೈತರಿಗೆ ಸಲಹೆ ನೀಡಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,...
ರಾಜ್ಯ ಶಿವಮೊಗ್ಗ ಸಾಗರ

ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ

Malenadu Mirror Desk
ಶಿವಮೊಗ್ಗ,ಅ.೨: ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿದ್ದ ಕಲ್ಲುತೂರಾಟದಿಂದ ಪ್ರಕ್ಷುಬ್ಧವಾಗಿದ್ದ ಶಿವಮೊಗ್ಗ ನಗರದ ಹೊರವಲಯದ ರಾಗಿಗುಡ್ಡದಲ್ಲಿ ಪರಿಸ್ಥಿತಿ ತಹಬದಿಗೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತು ಪೂರ್ವಭಾವಿ ಸಭೆ

Malenadu Mirror Desk
ಶಿವಮೊಗ್ಗ, ಜುಲೈ ೧೫ :ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ ೧೧ ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ...
ರಾಜ್ಯ ಶಿವಮೊಗ್ಗ

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಡಾ|| ಆರ್.ಸೆಲ್ವಮಣಿ

Malenadu Mirror Desk
ಶಿವಮೊಗ್ಗ:ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡಲು ಅನುಮತಿ ಪಡೆದಿರುವ ಗುತ್ತಿಗೆದಾರ ಸಂಸ್ಥೆಗಳು ಕೆಲಸಕ್ಕಾಗಿ ನೇಮಕವಾಗುವ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ ವಸೂಲು ಮಾಡುತ್ತಿರುವ ಬಗ್ಗೆ ಹಾಗೂ ಅವರಿಗೆ ನೀಡಲಾಗುತ್ತಿರುವ ಸಮವಸ್ತ್ರಗಳ...
ರಾಜ್ಯ ಶಿವಮೊಗ್ಗ

ವಿಧಾನಸಭಾ ಚುನಾವಣೆ :ಮಾದರಿ ನೀತಿ ಸಂಹಿತೆ ಜಾರಿ
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಮಾಹಿತಿ

Malenadu Mirror Desk
ಶಿವಮೊಗ್ಗ,ಮಾ.29: ಚುನಾವಣಾ ಆಯೋಗವು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಬುಧವಾರದಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಆರ್ ತಿಳಿಸಿದರು.ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ...
ರಾಜ್ಯ ಶಿವಮೊಗ್ಗ

ಗತ ವೈಭವ ಮರುಕಳಿಸಲು ಎಲ್ಲರೂ ಕೈಜೋಡಿಸಬೇಕು, ಶಿಮೊಗ್ಗದ ಹಿರಿಮೆಯನ್ನ ಹೆಚ್ಚಿಸೋಣ’ ಸಂವಾದ ಕಾರ್ಯಕ್ರಮದಲ್ಲಿ ಒಕ್ಕೊರಲಿನ ಆಗ್ರಹ

Malenadu Mirror Desk
ಶಿವಮೊಗ್ಗ ಜಿಲ್ಲೆ ಇತ್ತೀಚಿನ ಕೆಲವು ಘಟನೆಗಳಿಂದ ತನ್ನ ಹಿರಿಮೆಯನ್ನು ಕಳೆದುಕೊಳ್ಳುತ್ತಿದೆ. ಬಿಳಿ ಬಟ್ಟೆ ಮೇಲೆ ಕಪ್ಪು ಚುಕ್ಕೆ ಬಿದ್ದಂತಾಗಿದ್ದು, ನಮ್ಮ ಜಿಲ್ಲೆಯ ಹಿರಿಮೆ ಹೆಚ್ಚಿಸಲು ಗತ ವೈಭವ ತರಲು ಸುಶಿಕ್ಷಿತರ ಮತ್ತು ಸಾಹಿತ್ಯಿಕವಾಗಿ, ಶೈಕ್ಷಣಿಕವಾಗಿ,...
ರಾಜ್ಯ ಶಿವಮೊಗ್ಗ

ಉಳುವವನೇ ಭೂ ಮಾಲೀಕನಾಗಿ ಮಾಡಿದ್ದು ಅರಸು, ದೇವರಾಜ ಅರಸುರವರ ೧೦೭ ನೇ ಜನ್ಮ ದಿನಾಚರಣೆಯಲ್ಲಿ ಡಾ.ಮೋಹನ್ ಚಂದ್ರಗುತ್ತಿ ಉಪನ್ಯಾಸ

Malenadu Mirror Desk
ಬಸವಳಿದ ಜನರ ಆಶಾಕಿರಣವಾಗಿದ್ದವರು ಅರಸು ಎಂದು  ಸಹ್ಯಾದ್ರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ ಚಂದ್ರಗುತ್ತಿ ಹೇಳಿದರು.  ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಶನಿವಾರ  ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ...
ರಾಜ್ಯ ಶಿವಮೊಗ್ಗ

ಜಿಲ್ಲೆಯಲ್ಲಿ ಹರ್ ಘರ್ ತಿರಂಗ್ ಅಭಿಯಾನ ಯಶಸ್ವಿಗೆ ಸಿದ್ಧತೆ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

Malenadu Mirror Desk
ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಎಲ್ಲಾ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ...
ರಾಜ್ಯ ಶಿವಮೊಗ್ಗ

ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್

Malenadu Mirror Desk
ಶಿವಮೊಗ್ಗ,: ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಗುರುವಾರ ಅತಿವೃಷ್ಟಿ ಹಾನಿ ಕುರಿತು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.