ಕೋವಿಡ್‌ನಿಂದ ಮೃತರಾದವರಿಗೆ ಪರಿಹಾರಧನ ನೀಡಲು ಕ್ರಮ : ಕೆ.ಬಿ.ಶಿವಕುಮಾರ್
ಕೋವಿಡ್-೧೯ ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಘೋಷಿಸಿರುವ ಆರ್ಥಿಕ ನೆರವನ್ನು ಒದಗಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ...