ಗಾಜನೂರು ಡ್ಯಾಮಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ
ಮಲೆನಾಡಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಗಾಜನೂರು ಡ್ಯಾಂ ನಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಕಾರಣ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶುಕ್ರವಾರ ಗಾಜನೂರು ಡ್ಯಾಮಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.ಡ್ಯಾಮಿನಿಂದ ೩೨೦೦೦ ಕ್ಯೂಸೆಕ್ ನೀರನ್ನು...