ಅಸಂಘಟಿತ ವಲಯದ ಕಾರ್ಮಿಕರಿಗೆ ಸಹಾಯಧನ ನೀಡಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಕರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ 11ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ತಲಾ 2ಸಾವಿರ ರೂ. ಪರಿಹಾರ ಒದಗಿಸುವ ಯೋಜನೆಯಡಿ ಅರ್ಹರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು....