ಅರಣ್ಯ ಹಕ್ಕು : ಬಾಕಿ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇ ಮಾಡುವಂತೆ ಡಿಸಿ ಸೂಚನೆ
ಶಿವಮೊಗ್ಗ ಜಿಲ್ಲೆಯ ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಹಾಗೂ ತಿರಸ್ಕೃತಗೊಂಡ ಅರ್ಜಿಗಳನ್ನು ಮರುಪರಿಶೀಲಸಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ.ಡಾ.ಆರ್.ಸೆಲ್ವಮಣಿ ಹೇಳಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ...