Malenadu Mitra

Tag : dc

ರಾಜ್ಯ ಶಿವಮೊಗ್ಗ

ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲು ಒತ್ತಾಯ

Malenadu Mirror Desk
ಕೋವಿಡ್ – 19 ಸಾಂಕ್ರಾಮಿಕವನ್ನು ನಿಗ್ರಹಿಸಲು ಲಾಕ್ ಡೌನ್ ಘೋಷಿಸಿದ್ದು ವಾಹನ ಓಡಾಟವನ್ನು ನಿರ್ಬಂಧಿಸಲಾಗಿದೆ.ಅಗತ್ಯವಸ್ತುಗಳ ಖರೀದಿಗೆ ಜನರಿಗೆ ಯಾವುದೇ ಪರ್ಯಾಯ ಕಲ್ಪ್ಪಿಸದೇ ವಾಹನ ಓಡಾಟ ನಿರ್ಬಂಧಿಸಿರುವುದು ಅವೈಜ್ಞಾನಿಕವಾದ ಜನವಿರೋಧಿ ಕೆಲಸವಾಗಿದೆ ಎಂದು ಮಾಜಿ ಶಾಸಕ...
ರಾಜ್ಯ ಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ 18 ಎಕರೆ ಭೂಮಿ ಕೊಡಿ ವಿವಿ ಕುಲಪತಿಗೆ ಜಿಲ್ಲಾಧಿಕಾರಿ ಪತ್ರ

Malenadu Mirror Desk
ಶಿವಮೊಗ್ಗದ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವುದು ವಿಶೇಷ ಕ್ರೀಡಾ ತರಬೇತಿ ಕೇಂದ್ರವಾಗಿದ್ದು, ಇದಕ್ಕೆ18.4 ಎಕರೆ ಭೂಮಿಯನ್ನು ಕೊಡುವಂತೆ ವಿವಿ ಕುಲಪತಿಗೆ ಜಿಲ್ಲಾಡಳಿತ ಪತ್ರ ಬರೆದಿದೆ.ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕುವೆಂಪುವಿವಿ ಕುಲಪತಿಯವರಿಗೆ...
ರಾಜ್ಯ ಶಿವಮೊಗ್ಗ

ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ : ಮನವಿ

Malenadu Mirror Desk
ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ  ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.ಬೀದಿ ಬದಿ ವ್ಯಾಪಾರಿಗಳಾದ ನಾವು ಬಡವರಾಗಿದ್ದು, ಜೀವನ ನಿರ್ವಹಣೆಗಾಗಿ ತಿಂಡಿ ವ್ಯಾಪಾರ...
ರಾಜ್ಯ ಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ

Malenadu Mirror Desk
ಕೊರೊನ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನ...
ರಾಜ್ಯ ಶಿವಮೊಗ್ಗ

ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ರಾಜ್ಯ ಶಿವಮೊಗ್ಗ

ಸರ್ವೋತ್ತಮ ಪ್ರಶಸ್ತಿ ಪ್ರದಾನ,ಎಪ್ರಿಲ್ 21ರಂದು ಸರ್ಕಾರಿ ನೌಕರರ ದಿನಾಚರಣೆ

Malenadu Mirror Desk
ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಎಪ್ರಿಲ್ 21ರಂದು ಆಚರಿಸಲಾಗುತ್ತಿದ್ದು, ಅದೇ ದಿನ ಉತ್ತಮ ಸೇವೆಗಾಗಿ ನೀಡಲಾಗುವ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು...
ರಾಜ್ಯ ಶಿವಮೊಗ್ಗ

ವೈಶಾಲಿ ಅವರಿಗೆ ಪದೋನ್ನತಿ

Malenadu Mirror Desk
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರು ಐಎಎಸ್ ಕೇಡರ್‌ಗೆ ಪದೋನ್ನತಿ ಹೊಂದಿದ್ದಾರೆ. ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಕೃತ ಪಟ್ಟಿ ಪ್ರಕಟಿಸಿದೆ.ಶಿವಮೊಗ್ಗ ಡಯೆಟ್‌ನಲ್ಲಿ ವಿದ್ಯಾಭ್ಯಾಸ ಮಾಡಿರುವ ವೈಶಾಲಿ ಅವರು ಚಿಕ್ಕಮಗಳೂರು ಜಿಲ್ಲೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.