ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳನ್ನು ತಿಳಿಸಬೇಕು
ಪುನಶ್ಚೇತನ ಕಾರ್ಯಾಗಾರದಲ್ಲಿ ಉಪನಿರ್ದೇಶಕ ಕೃಷ್ಣಪ್ಪ ಸಲಹೆ
ಶಿವಮೊಗ್ಗ,ಜು.೨೯: ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಜೀವನ ಮೌಲ್ಯಗಳನ್ನು ತಿಳಿಸಬೇಕು. ವಿದ್ಯಾರ್ಥಿ ಮತ್ತು ಉಪನ್ಯಾಸಕರ ನಡುವೆ ಉತ್ತಮ ಬಾಂಧವ್ಯ ಇರಬೇಕು ಎಂದು ಶಾಲಾಶಿಕ್ಷಣ ಇಲಾಖೆ (ಪದವಿಪೂರ್ವ ಕಾಲೇಜುಗಳು) ಉಪನಿರ್ದೇಶಕ ಬಿ.ಕೃಷ್ಣಪ್ಪ ಅಭಿಪ್ರಾಯ ಪಟ್ಟರು.ಜಿಲ್ಲಾ ಪ್ರಾಚಾರ್ಯರು...