ಬಾರಂದೂರು ಬಳಿ ಭೀಕರ ಅಪಘಾತ- ಮೆಡಿಕಲ್ ವಿದ್ಯಾರ್ಥಿನಿ ಸಾವು
ಶಿವಮೊಗ್ಗ: ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ನಡೆದಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಭದ್ರಾವತಿ ತಾಲೂಕಿನ ಬಾರಂದೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಾಕ್ಟರ್ ನಡುವೆ ಅಪಘಾತ ನಡೆದಿದ್ದು,...