ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ.ಅತಿಯಾದ ವೇಗ ಹಾಗೂ...
ಶಿವಮೊಗ್ಗ: ಶಿವಮೊಗ್ಗ ನಗರ ಸ್ಮಾರ್ಟ್ ಆಗಬೇಕೆಂದು ಮಾಡಿದ್ದ ಕಾಮಗಾರಿಗೆ ಬಡವ್ಯಕ್ತಿಯೊಬ್ಬ ಬಲಿಯಾಗಿದ್ದಾರೆ. ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ ಎಂಬ ಕೂಗು ಮೊದಲಿಂದಲೂ ಕೇಳಿಬರುತ್ತಿದೆ. ಆದರೆ ಅದಕ್ಕೆ ಒಬ್ಬರ ವ್ಯಕ್ತಿ ಬಲಿಯಾಗಿರುವುದು ದುರಂತವಾಗಿದೆ. ನಗರದ ವಿನೋಬನಗರ...
ಸಮವಸ್ತ್ರ ಧರಿಸಿ ಶಾಲೆಯಲಿ ನಲಿಕಲಿಯಬೇಕಾದ ಹುಡುಗನಿಗೆ ಕಾಲನ ಕರೆ ಬರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಶಾಲೆಗೆ ತಯಾರಾಗುತಿದ್ದ ಹತ್ಬಾತನೇ ತರಗತಿ ಬಾಲಕ ಹಠಾತ್ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೊರಬ ತಾಲೂಕು ಎಣ್ಣೆಕೊಪ್ಪದಲ್ಲಿ ನಡೆದಿದೆ. ಬುಧವಾರ...
ಶಿವಮೊಗ್ಗ,ಡಿ.21: ಹಿರಿಯ ಗಮಕ ಕಲಾವಿದ ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಆರ್. ಕೇಶವಮೂರ್ತಿ(88) ಅವರು ಬುಧವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಆರೋಗ್ಯವಂತರಾಗಿ ಚಟುವಟಿಕೆಯಿಂದಲೇ ಇದ್ದ ಅವರು ಮಧ್ಯಾಹ್ನ ಊಟ ಮುಗಿಸಿ ವಿಶ್ರಾಂತಿಗೆ ಹೋಗುವಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಹಠಾತ್...
ಶಿವಮೊಗ್ಗ ಸಮೀಪ ಲಾರಿ-ಕಾರು ನಡುವೆ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾಗಿದ್ದು, ಒಬ್ಬ ತೀವ್ರಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ದಾವಣಗೆರೆ ಮೂಲದ ವಿವೇಕ್ ,ಕಾರ್ತಿಕ್ ಹಾಗೂ .ಮೋಹನ್ ಮೃತರು. ಎಲ್ಲರೂ...
ಮಗ ಡಾಕ್ಟರ್ ಆಗಲಿ ಎಂದು ದೂರದ ಉಕ್ರೇನ್ ಕಳುಹಿಸಿದ್ದರು. ಆದರೆ ರಷ್ಯಾದ ಯುದ್ಧ ದಾಹಕ್ಕೆ ಆತ ಬಲಿಯಾಗಿದ್ದಾನೆ. ಹಾವೇರಿ ಮೂಲದ ನವೀನ್ ಖಾರ್ಕೀವ್ ವಲಯದ ಮೇಲೆ ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವಿಗೀಡಾಗಿರುವ ಬಗ್ಗೆ...
ದೂರದ ಹಾಸನದಿಂದ ಮಲೆನಾಡಿನ ಸಾಗರಕ್ಕೆ ಬಂದು ಕ್ಲೀನರ್ ಆಗಿ ಕೆಲಸ ಮಾಡಿ ದೊಡ್ಡ ಸಾರಿಗೆ ಸಂಸ್ಥೆ ಕಟ್ಟಿದ್ದ ಪ್ರಕಾಶ್ ಟ್ರಾವೆಲ್ಸ್‌ನ ಪ್ರಕಾಶ್ ಕೊನೆಗೂ ಕಾಣದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶರಾವತಿ ಹಿನ್ನೀರಿನ ಪಟಗುಪ್ಪಾ ಸೇತುವೆ...
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿರುವ ಈ ಎರಡು ಸಾವುಗಳು ನಮ್ಮ ವ್ಯವಸ್ಥೆಯೇ ಆತ್ಮವಲೋಕನ ಮಾಡಿಕೊಳ್ಳುವಂತವು. ಒಂದು ತೀರ್ಥಹಳ್ಳಿಯ ಅತಿಥಿ ಉಪನ್ಯಾಸಕ ಶ್ರೀಹರ್ಷ ಶ್ಯಾನುಬೋಗ್ ಅವರ ಆತ್ಮಹತ್ಯೆ. ಮತ್ತೊಂದು ಸೊರಬ ತಾಲೂಕು ಚಂದ್ರಗುತ್ತಿ ಸಮೀಪದ ಬೆನ್ನೂರು...
ಖ್ಯಾತ ನಟ ಪುನೀತ್‌ರಾಜ್‌ಕುಮಾರ್(೪೬) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದ ಪುನೀತ್ ಅವರನ್ನು ತಕ್ಷಣ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲ ನೀಡದೆ ಅವರು ಇಹಲೋಕ ತ್ಯಜಿಸಿದ್ದಾರೆ. ಪುನೀತ್‌ಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.