Malenadu Mitra

Tag : death

ರಾಜ್ಯಶಿವಮೊಗ್ಗ

ಪ್ರೊಫೆಸರ್ ಸಾವಿನ ಹಿಂದಿನ ಅಸಲಿ ಕಾರಣ ಗೊತ್ತಾ ? ಉತ್ತಮ ತಳಿ ವಿಜ್ಞಾನಿ ಕಳೆದುಕೊಂಡ ಕೃಷಿ ವಿವಿ

Malenadu Mirror Desk
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ತಳಿಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ.ಗಂಗಾಪ್ರಸಾದ್ ಅವರು ನಿಗೂಢವಾಗಿ ಸಾವುಕಂಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.ಕಾಲೇಜಿಗೆ ಹೋಗುವುದಾಗಿ ಹೇಳಿ ಕಾರಿನಲ್ಲಿ ಹೋಗಿದ್ದ ಪತಿ ಮನೆಗೆ ಬಂದಿಲ್ಲ ಎಂದು ಶಿವಮೊಗ್ಗ ಗ್ರಾಮಾಂತರ...
ರಾಜಕೀಯಶಿವಮೊಗ್ಗ

ವಿವಾಹ ಪೂರ್ವ ಸಂಬಂಧ: ಶಿಶು,ಬಾಣಂತಿ ಸಾವು

Malenadu Mirror Desk
ಮದುವೆಯಾಗುವ ಮುನ್ನ ಗರ್ಭವತಿಯಾದ ಅಶ್ವಿನಿ(೨೦) ಎಂಬಾಕೆ ಪ್ರಸವ ಸಂದರ್ಭ ಮಗುವಿನೊಂದಿಗೆ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನಿ, ಭದ್ರಾವತಿ ಮೂಲದ ಬಸವರಾಜ್‌ನನ್ನು ಪ್ರೀತಿಸುತ್ತಿದ್ದಳು...
ರಾಜ್ಯಶಿವಮೊಗ್ಗ

ಜೋಕಾಲಿ ದುರಂತಕ್ಕೆ ಮತ್ತೊಬ್ಬ ಬಾಲಕಿ ಬಲಿ

Malenadu Mirror Desk
ಜೋಕಾಲಿಯೇ ಮಕ್ಕಳಿಗೆ ಉರುಳಾಗಿ ಸಾವು ಸಂಭವಿಸುತ್ತಿರುವ ಘಟನೆಗಳು ನಡೆಯುತ್ತಲೇ ಇವೆ ..ಕಳೆದ ಆಗಸ್ಟ್ ತಿಂಗಳಲಲ್ಲಿಯೇ ಮೂರು ಮಕ್ಕಳ ಸಾವು ಸಂಭವಿಸಿದೆ ..ಇನ್ನೂ ಈ ಘಟನೆಗಳು ಹಸಿರಿರುವಾಗಲೇ ಶಿವಮೊಗ್ಗ ತಾಲ್ಲೂಕಿನ ಹಾರ್ನಹಳ್ಳಿಯಲ್ಲಿ ಮತ್ತೊಬ್ಬ ಬಾಲಕಿ ಸಾವನ್ನಪ್ಪಿದ್ಸಾಳೆಜೋಕಾಲಿ...
ಶಿವಮೊಗ್ಗ

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ-ಖ್ಯಾತ ಖೋ-ಖೋ ಆಟಗಾರ ಧಾರುಣ ಸಾವು

Malenadu Mirror Desk
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಶಿವಮೊಗ್ಗದ ಖ್ಯಾತ ಖೋ ಖೋ ಆಟಗಾರ ನವೀನ್ (29) ಸಾವನ್ನಪ್ಪಿದ್ದಾರೆ.ಶಿವಮೊಗ್ಗ ನಗರದ ದ್ರೌಪದಮ್ಮ ವೃತ್ತದ ಬಳಿ ತಡರಾತ್ರಿ ಅಪಘಾತ ಘಟನೆ ನಡೆದಿದ್ದು.ಸಿಸಿ ಟಿವಿಯಲ್ಲಿ ಅಪಘಾತದ ಭಯಾನಕ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 54 ಕೊರೊನ ಸೋಂಕು

Malenadu Mirror Desk
ನೆರೆಯ ರಾಜ್ಯಗಳಲ್ಲಿ ಕೊರೊನ ಸೋಂಕು ಹೆಚ್ಚುತ್ತಿರುವುದರ ನಡುವೆಯೇ ಶಿವಮೊಗ್ಗದಲ್ಲಿಯೂ ಕೊರೊನ ಸೋಂಕಿನ ಏರಿಳಿತ ಇದ್ದೇ ಇದೆ.ಜಿಲ್ಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ 54 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋರೊನ ಸೋಂಕಿನಿಂದ ನಿಧನರಾದವರ...
ರಾಜ್ಯಶಿವಮೊಗ್ಗ

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ನಿಧನ

Malenadu Mirror Desk
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ (೪೪) ಹೃದಯಾಘಾತದಿಂದ ನಿಧನರಾಗಿದ್ದಾರೆ. ತನಿಖಾ ಪತ್ರಿಕೋದ್ಯಮದಲ್ಲಿ ನುರಿತ ಪತ್ರಕರ್ತರಾಗಿದ್ದ ಸುನೀಲ್, ಹಿರಿಯ ಪತ್ರಕರ್ತ ದಿ.ರವಿಬೆಳಗೆರೆ ಅವರ ಗರಡಿಯಲ್ಲಿ ಪಳಗಿ ಹಾಯ್‌ಬೆಂಗಳೂರು ಪತ್ರಿಕೆಯಲ್ಲಿ ತಮ್ಮ ಕ್ರೈಂ ವರದಿಗಾರಿಕೆಯಿಂದ ಪ್ರಖ್ಯಾತರಾಗಿದ್ದರು. ಚಿಕ್ಕಮಗಳೂರು ಜಿಲ್ಲೆ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 98 ಹೊಸ ಕೇಸ್‍

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 98 ಹೊಸ ಕೇಸ್‍ಗಳು ಪತ್ತೆಯಾಗಿವೆ. 2 ಮಂದಿ ಸಾವಿಗೀಡಾಗಿದ್ದು, ಈವರೆಗೆ ಕೋವಿಡ್‍ನಿಂದ ಸತ್ತವರ ಸಂಖ್ಯೆ 1011 ಕ್ಕೇರಿದೆ. 101 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 48, ಭದ್ರಾವತಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 98 ಸೋಂಕು

Malenadu Mirror Desk
ಶಿವಮೊಗ್ಗದಲ್ಲಿ ಗುರುವಾರ 98 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 100 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ1006ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 36ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 22, ತೀರ್ಥಹಳ್ಳಿಯಲ್ಲಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 185 ಮಂದಿಯಲ್ಲಿ ಕೊರೊನ ಸೋಂಕು

Malenadu Mirror Desk
ಶಿವಮೊಗ್ಗದಲ್ಲಿ ಬುಧವಾರ 185 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 140ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ1003ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 92ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 33, ತೀರ್ಥಹಳ್ಳಿಯಲ್ಲಿ 16...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 90 ಮಂದಿಯಲ್ಲಿ ಕೊರೊನ

Malenadu Mirror Desk
ಶಿವಮೊಗ್ಗದಲ್ಲಿ ಸೋಮವಾರ, ಇತರೆ ಜಿಲ್ಲೆ 3 ಮಂದಿಯಲ್ಲಿ 90 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 103ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ997ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 25ಮಂದಿಗೆ ಸೋಂಕು ತಗುಲಿದೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.