ಜೈಲಿಂದ ಡೀಲ್, ಪೊಲೀಸರ ಫೈರಿಂಗ್: ಬಚ್ಚನ್ ಸಹಚರ ಡಿಂಗಾ ಅಂದರ್
ಶಿವಮೊಗ್ಗದ ರೌಡಿಗಳು ಜೈಲಿಂದ ಹೊರಜಗತ್ತನ್ನು ಕಂಟ್ರೋಲ್ ಮಾಡುವುದು ಹೊಸದೇನು ಆಲ್ಲ, ಇಲ್ಲಿನ ಮರಳು, ಕ್ವಾರಿ,ಮೀಟರ್ ಬಡ್ಡಿ ಹಾಗೂ ಅಂಡರ್‌ವರ್ಲ್ಡ್ ಎಲ್ಲವನ್ನೂ ನಿಯಂತ್ರಿಸುತ್ತಿದ್ದುದು ಇತಿಹಾಸ. ಈಗ ಅಂತದೇ ಒಂದು ಪ್ರಕರಣದಲ್ಲಿ ರೌಡಿಶೀಟರ್ ದೀಪು ಅಲಿಯಾಸ್ ಡಿಂಗಾ...