ಶಿವಮೊಗ್ಗ ಅಭಿವೃದ್ಧಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಅಭಿವೃದ್ದಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ...