ನಾರಾಯಣಗುರು ಅಭಿವೃದ್ಧಿ ಕೋಶ ರಚನೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಒತ್ತಾಯಕ್ಕೆ ಮಣಿದ ಸರಕಾರ
ಶಿವಮೊಗ್ಗ,ಅ.೨೯: ರಾಜ್ಯ ಸರಕಾರ ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶವನ್ನು ರಚನೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳ ಟಿಪ್ಪಣಿಯ ಅನುಸಾರ ಕ್ರಮಕೈಗೊಂಡಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ...