ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಬೇಕು ,ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಮತ
ಶಿವಮೊಗ್ಗ: ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.ಬುಧವಾರ ನಗರದ ಎನ್‌ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ...