ಸಾಗರದ ಹಾಲಿ-ಮಾಜಿ ಶಾಸಕರಿಂದ ಧರ್ಮಸ್ಥಳದಲ್ಲಿ ಆಣೆ -ಪ್ರಮಾಣ ,ಟೀಕೆಗೊಳಗಾದ ಹಾಲಪ್ಪ-ಬೇಳೂರು ನಡೆ
ಸಾರ್ವಜನಿಕ ವಲಯದಲ್ಲಿ ಟೀಕೆಗೊಳಪಟ್ಟಿದ್ದ ಸಾಗರದ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಆಣೆ-ಪ್ರಮಾಣದ ಪ್ರಸಂಗ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾಪನಗೊಂಡಿದೆ. ಶಾಸಕ ಹರತಾಳು ಹಾಲಪ್ಪ ಅವರು ತಮ್ಮ ಮಿತ್ರ ವಿನಾಯಕ ಭಟ್ ಮತ್ತು...