ವಿಧಾನ ಪರಿಷತ್ ಉಪಸಭಾಪತಿ ಆಯ್ಕೆಗೆ ಜನವರಿ ೨೯ ರಂದು ಚುನಾವಣೆ ನಿಗದಿಯಾಗಿದೆ. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ಮೇಲೆ ಆಡಳಿತ ಪಕ್ಷದವರು ಅವಿಶ್ವಾಸ ತೋರಿರುವ ಕಾರಣ ಅವರು ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ....
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಅಂತಿಮ ಸಂಸ್ಕಾರ ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯ ಅವರ ಫಾರಂಹೌಸ್‍ನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌತಿ, ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,...
ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಪಾರ್ಥಿವ ಶರೀರವನ್ನು ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಯಿಂದ ಮಧ್ಯಾಹ್ನ ಕಳಿಸಿಕೊಡಲಾಯಿತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ರೈಲ್ವೆ ಪೋಲೀಸರು...
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮದಲ್ಲಿ ಒಮ್ಮೆ ವೇದಿಕೆ ಹಂಚಿಕೊಂಡಿದ್ದ ಧರ್ಮೇಗೌಡರಿಗೆ ನೀವು ಕಡೂರು ಕ್ಷೇತ್ರವನ್ನು ಯಾಕೆ ಆಯ್ಕೆಮಾಡಿಕೊಂಡಿಲ್ಲ ಎಂದು ಕೇಳಿದ್ದೆ. ಬೇಡ ಸಾರ್.. ಈ ನಾಯಕರುಗಳ ನಡುವಿನ “ಹಗ್ಗ ಜಗ್ಗಾಟ ಸಾಕಾಗಿದೆ’ ಸಹಕಾರಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.