ಶಿವಮೊಗ್ಗಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ: ಆರಗ ಜ್ಞಾನೇಂದ್ರ
ಶಿವಮೊಗ್ಗ, ಫೆ:೨೮ :ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗಕ್ಕೆ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕಾರ್ಯಾರಂಭಗೊಳ್ಳಲಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿ ಆರಂಭಿಸಲು...