ಜಿಲ್ಲಾ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಗಾಳಿ, ಅಧ್ಯಕ್ಷಗಾದಿಗಾಗಿ ಹಲವರ ಪ್ರಯತ್ನ, ಮಧು ಬಂಗಾರಪ್ಪ ಒಲವಿದ್ದವರಿಗಿದೆ ಅದೃಷ್ಟ
ಶಿವಮೊಗ್ಗ,ಜೂ.: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು, ಈ ಹೊತ್ತಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಒಂದು ಪ್ರತಿಷ್ಠೆಯೇ ಸರಿ. ಕಳೆದ ಐದು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹೆಚ್.ಎಸ್.ಸುಂದರೇಶ್ ತಮ್ಮ ಅವಧಿಯಲ್ಲಿ ಮೂರು ಕ್ಷೇತ್ರಗಳನ್ನು ಪಕ್ಷ...