ಶಿವಮೊಗ್ಗದಲ್ಲಿ 14 ಸಾವು, ಸೋಂಕಿಗಿಂತ ಗುಣಮುಖರೇ ಹೆಚ್ಚು ಎಲ್ಲಿ ಎಷ್ಟು ಸೋಂಕು ?
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಭಾನುವಾರ 14 ಸೋಂಕಿತರು ಸಾವಿಗೀಡಾಗಿದ್ದು,765 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆಇದೇ ವೇಳೆ 903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 586...