ಕಾಂಗ್ರೆಸ್ ಗೆ “ಮಧುರ” ಕಾಲ, ಡಿಕೆಶಿ ಸಮ್ಮುಖ ಕೈ ಹಿಡಿಯಲಿರುವ ಮಧುಬಂಗಾರಪ್ಪ
ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯುವ ರಾಜ್ಯ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಧುಬಂಗಾರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ...