ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಮ್ಸ್ ಎದುರು ವೈದ್ಯರ ಪ್ರತಿಭಟನೆ
ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಶುಲ್ಕ ಪುನರ್ ರಚಿಸಬೇಕು. ಕೋವಿಡ್ ಅಪಾಯಭತ್ಯೆ ಪಾವತಿಸಬೇಕು. ಸ್ನಾತಕೋತ್ತರ ಪದವಿಧರರು ಮತ್ತು ಇಂಟರ್ನಲ್‌ಗಳಿಗೆ ಸ್ಟೈಫಂಡ್ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಸಿಮ್ಸ್ ಮೆಡಿಕಲ್ ಕಾಲೇಜು ಎದುರು...