ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಇನ್ನಿಲ್ಲ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದರು. 104 ವರ್ಷ ವಯಸ್ಸಿನ ದೊರೆಸ್ವಾಮಿ ಅವರು ಇತ್ತೀಚೆಗಷ್ಟೆ ಕೊರೊನ ಸೋಂಕಿನಿಂದ ಗುಣಮುಖರಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಅವರಿಗೆ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಬೆಂಗಳೂರಿನ...