ವಿಶೇಷಚೇತನ ಮಕ್ಕಳಿಗೆ ಅನುಕಂಪಕ್ಕಿಂತ ಆತ್ಮಸ್ಥೈರ್ಯ ಅಗತ್ಯ :ಸರ್ಜಿ ಸಮೂಹ ಆಸ್ಪತ್ರೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಧನಂಜಯ ಸಲಹೆ
ಶಿವಮೊಗ್ಗ : ವಿಶೇಷಚೇತನ ಮಕ್ಕಳಿಗೆ ಅನುಕಂಪಕ್ಕಿಂತ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಬೇಕು ಎಂದು ಸರ್ಜಿ ಸಮೂಹ ಆಸ್ಪತ್ರೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಧನಂಜಯ ಹೇಳಿದರು. ಭದ್ರಾವತಿ ನೂತನ ಸತ್ಯ ಸಾಯಿ ಮಂದಿರದಲ್ಲಿ ಗುರುವಾರ ಕ್ಷೇತ್ರ...