ಶಿವಮೊಗ್ಗದಲ್ಲಿ ಭಾರೀ ಮಳೆ,ಮನೆಗಳಿಗೆ ನೀರು
ಶಿವಮೊಗ್ಗ ನಗರದಲ್ಲಿ ಗುರುವಾರ ರಾತ್ರಿ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಸಂಜೆಯಿಂದ ಆರಂಭವಾದ ಗುಡುಗು ಸಿಡಿಲಿನ ಮಳೆ ಎರಡು ಹಂತದಲ್ಲಿ ಸುರಿಯಿತು.ಶಿವಮೊಗ್ಗ ನಗರದ ಬಾಪೂಜಿನಗರ, ಗಾಂಧಿನಗರ,ಗೋಪಾಲಗೌಡ ಬಡಾವಣೆ, ವೆಂಕಟೇಶ್...