ಚಾಲಕನ ಎಡವಟ್ಟಿಂದ ಸಂಭವಿಸಿದ್ದೇ ಮರಣ ಸ್ಫೋಟ
ಹುಣಸೋಡು ಮಹಾಸ್ಫೋಟ ಜಿಲೆಟಿನ್ ಕಡ್ಡಿ ಮತ್ತು ಡಿಟೋನೇಟರ್ ತುಂಬಿದ್ದ ಲಾರಿ ಚಾಲಕನ ಎಡವಟ್ಟಿನಿಂದಾಗಿಯೇ ಸಂಭವಿಸಿದೆ ಎಂಬ ಅನುಮಾನವನ್ನು ತನಿಖಾಧಿಕಾರಿಗಳು ವ್ಯಕ್ತಮಾಡಿದ್ದಾರೆಂದು ಮೂಲಗಳು ತಿಳಿಸಿವೆ.ಎಸ್.ಎಸ್.ಕ್ರಷರ್ ಬಳಿ ಲಾರಿ ತಂದಿದ್ದ ಚಾಲಕ ಅದನ್ನು ರಿವರ್‍ಸ್ ತೆಗೆಯುವಾಗ ಸಮೀಪದಲ್ಲಿದ್ದ...