ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಭಿವೃದ್ಧಿಪಡಿಸುವ ಉದ್ದೇಶ: ಎಸ್.ರಘುನಾಥ್
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಮಾನತೆಯಿಲ್ಲದ ಪ್ರಸ್ತುತ ಬೈಲಾದಲ್ಲಿ ಬದಲಾವಣೆ ತಂದು ಮಹಾಸಭಾವನ್ನು ಸದೃಢಗೊಳಿಸಿ ಅಭಿವೃದ್ಧಿಪಡಿಸುವ ಉದ್ದೇಶವನಿಟ್ಟುಕೊಂಡು ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಎಸ್.ರಘುನಾಥ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...