ದುಬೈ ಕನ್ನಡ ಸಂಘದಿಂದ 5 ಲಕ್ಷ ಮೌಲ್ಯದ ಮಾಸ್ಕ್, ಸ್ಟೀಮರ್ ವಿತರಣೆ
ಶಿವಮೊಗ್ಗ ,ಜೂ.೩: ಕನ್ನಡಿಗರು ದುಬೈ ಸಂಘಟನೆಯಿಂದ ಕೊರೊನ ಸಂಕಷ್ಟದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ5ಲಕ್ಷ ಮೌಲ್ಯದ ಫೇಸ್ ಮಾಸ್ಕ್, ಸ್ಟೀಮರ್ ಪರಿಕರಗಳನ್ನು ನೀಡಲಾಯಿತು. ಗುರುವಾರ ನಡೆದ ಸರಳ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿವಮೊಗ್ಗ ಎಂಜನಿಯರಿಂಗ್ ಕಾಲೇಜು...