ಈಡಿಗ ಸಮುದಾಯದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಅಗತ್ಯವಿದೆ : ಸತ್ಯಜಿತ್ ಸುರತ್ಕಲ್
ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಬೆಂಗಳೂರು ಘಟಕಕ್ಕೆ ಚಾಲನೆ ಈಡಿಗ ಸಮುದಾಯದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸದಸ್ಯರು ಸೇರಿದಂತೆ ಸಮುದಾಯದ ಯುವಕರು ಮುಂದಾಗಬೇಕೆಂದು...