ಬಿಜೆಪಿ ಜಿಲ್ಲಾ ಸಮಿತಿಯಲ್ಲಿ ಈಡಿಗರಿಗಿಲ್ಲ ಸ್ಥಾನ, ಚುನಾವಣೆಗೆ ಈಡಿಗರು ಬೇಕು, ಹುದ್ದೆಗೆ ಬೇಡವೇ ಎಂಬ ಪ್ರಶ್ನೆ ?
ಶಿವಮೊಗ್ಗ: ಬಿಜೆಪಿಯ ಜಿಲ್ಲಾ ಸಮಿತಿಯನ್ನು ಪುನರ್ರಚನೆ ಮಾಡಿದ್ದು, ನೂತನ ಪಟ್ಟಿಯಲ್ಲಿ ಜಿಲ್ಲೆಯ ಪ್ರಬಲ ಸಮುದಾಯವಾದ ಈಡಿಗರಿಗೆ ಪ್ರಾತಿನಿಧ್ಯವನ್ನೇ ಕೊಡದಿರುವುದು ತೀವ್ರ ಚರ್ಚೆಗೊಳಗಾಗಿದೆ. ಭಾನುವಾರ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ನೂತನ ಪದಾಧಿಕಾರಿಗಳು ಹಾಗೂ ಮಂಡಲ ಅಧ್ಯಕ್ಷರ...