ಪಾಲಕರು ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸಬೇಕು , ಈಡಿಗ ಸಂಘದಿಂದ ಲಕ್ಷ್ಮಣ್ ಕೊಡಸೆ, ಗುರುರಾಜ್ ಅವರಿಗೆ ಸನ್ಮಾನ
ಶಿವಮೊಗ್ಗ,ಜ.೩೧: ಸಿದ್ಧಾಂತವನ್ನು ಬಿಟ್ಟುಕೊಡದ ಕಾರಣ ಮತ್ತು ಪುಸ್ತಕಗಳನ್ನು ಮಾರ್ಕೆಟಿಂಗ್ ಮಾಡದ ಕಾರಣ ನನ್ನ ಸಾಹಿತ್ಯ ಕೃತಿಗಳು ಹೆಚ್ಚು ಪ್ರಚಾರಕ್ಕೆ ಬರಲಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಲಕ್ಷ್ಮಣ್ ಕೊಡಸೆ ಹೇಳಿದರು.ಅವರು ಮಂಗಳವಾರ...