Malenadu Mitra

Tag : EDIGA

ರಾಜ್ಯ ಶಿವಮೊಗ್ಗ

ಅತ್ತೂ ಕರೆದ ಬಳಿಕ ಔತಣ, ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ರಚನೆ ಮಾಡಿದ ರಾಜ್ಯ ಸರಕಾರ

Malenadu Mirror Desk
ಶಿವಮೊಗ್ಗ,ಫೆ.೨೦: ಅತ್ತೂ ಕರೆದ ಬಳಿಕ ಔತಣ ಕೊಟ್ಟರು ಎನ್ನುವಂತೆ ರಾಜ್ಯಸರಕಾರ ಕೊನೆಗೂ ಈಡಿಗ ಸಮುದಾಯದ ಬಹುಕಾಲದ ಬೇಡಿಕೆಯಾದ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ರಚನೆ ಮಾಡಿ ಆದೇಶ ಹೊರಡಿಸಿದೆ.ಬಜೆಟ್‌ನಲ್ಲಿ ಘೋಷಣೆ ಮಾಡಬಹುದೆಂಬ ನಿರೀಕ್ಷೆ ಹುಸಿಯಾದ...
ರಾಜ್ಯ ಶಿವಮೊಗ್ಗ

ಬಿಎಸ್‌ವೈ ವಚನ ಭ್ರಷ್ಟರಾಗಿದ್ದಾರೆ: ಪ್ರಣವಾನಂದ ಶ್ರೀ, ಶಿವಮೊಗ್ಗ ತಲುಪಿದ ಪಾದಯಾತ್ರೆ

Malenadu Mirror Desk
ಶಿವಮೊಗ್ಗ,ಜ.೨೫: ಸರ್ಕಾರ ಈಡಿಗರನ್ನ ನಿರ್ಲಕ್ಷಿಸುತ್ತಿದ್ದು, ಬಿಎಸ್ ಯಡಿಯೂರಪ್ಪ ವಚನ ಭ್ರಷ್ಟರಾಗಿದ್ದಾರೆ. ಬೊಮ್ಮಾಯಿ ಸಹ ಬೇಡಿಕೆ ಈಡೇರಿಸಲಿಲ್ಲ.ಹಾಗಾಗಿ ಈಡಿಗ ಸಮುದಾಯದ ಬೇಡಿಕೆಗೆ ಒತ್ತಾಯಿಸಿ ಮಂಗಳೂರಿನಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಕೈಗೊಂಡಿದ್ದೇನೆ ಎಂದು ನಾರಾಯಣಗುರು ಶಕ್ತಿಪೀಠದ ಸ್ವಾಮೀಜಿ...
ರಾಜ್ಯ ಶಿವಮೊಗ್ಗ ಸೊರಬ

ಹಲವು ಸಂದೇಶ ನೀಡಿದ ಈಡಿಗರ ಹಕ್ಕೊತ್ತಾಯ ಸಮಾವೇಶ, ಸಮುದಾಯದ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ಸಮುದಾಯದ ನಾಯಕರು ಭ್ರಮೆಯಿಂದ ಹೊರಬರಲಿ

Malenadu Mirror Desk
ಮಲೆನಾಡಿನ ಪ್ರಭಾವಿ ಮತ್ತು ರಾಜಕೀಯವಾಗಿ ಪ್ರಬಲ ಶಕ್ತಿಯಾದ ಈಡಿಗ ಸಮುದಾಯ ತನಗೆ ಆದ ಅನ್ಯಾಯದ ಬಗ್ಗೆ ಜಾಗೃತವಾಗಿದೆ ಎಂಬುದು ಭಾನುವಾರ ಶಿವಮೊಗ್ಗದಲ್ಲಿ ನಡೆದ ಐತಿಹಾಸಿಕ ಹಕ್ಕೊತ್ತಾಯ ಸಮಾವೇಶದಲ್ಲಿ ಸಾಬೀತಾಗಿದೆ. ಸಮುದಾಯವನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡಿದ್ದ ಮೋಹಕ...
ರಾಜ್ಯ ಶಿವಮೊಗ್ಗ ಸಾಗರ

ಶಿವಮೊಗ್ಗದಲ್ಲಿ ಈಡಿಗರ ಒಡ್ಡೋಲಗ, ಬೀದಿಗಿಳಿದು ಶಕ್ತಿಪ್ರದರ್ಶನ, ಹಕ್ಕಿಗಾಗಿ ನಿರಂತರ ಹೋರಾಟ ಎಂದು ಸ್ವಾಮೀಜಿಗಳು

Malenadu Mirror Desk
ಎಲ್ಲೆಂದರಲ್ಲಿ ಹಳದಿ ಬಂಟಿಂಗ್ಸ್ ,ನೆರೆದವರ ಕೈಯಲ್ಲಿ ಭಾವು,ಕೊರಳಲ್ಲಿ ಶಾಲು ಹೌದು. ಶಿವಮೊಗ್ಗನಗರದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣಗುರುಗಳ ಸ್ಮರಣೆ ಮತ್ತು ಹೋರಾಟ ಎಲ್ಲರ ಗಮನ ಸೆಳೆಯಿತು. ಶ್ರೀ ನಾರಾಯಣಗುರು ವಿಚಾರವೇದಿಕೆ ಸಾರಥ್ಯದ ಶ್ರೀ ನಾರಾಯಣಗುರು ಸಮಾಜ...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಈಡಿಗ ಸಮುದಾಯದ ಹಕ್ಕೊತ್ತಾಯ ಸಮಾವೇಶ
ನ್ಯಾಯಯುತ ಬೇಡಿಕೆ ಮುಂದಿಟ್ಟುಕೊಂಡು ಈಡಿಗರ ಶಕ್ತಿಪ್ರದರ್ಶನ

Malenadu Mirror Desk
ಶಿವಮೊಗ್ಗ,ಜ.೨೦: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶ್ರೀ ನಾರಾಯಣಗುರು ಸಮಾಜ ಹಿತರಕ್ಷಣಾ ಹೋರಾಟ ಸಮಿತಿ ಜ.೨೨ ರಂದು ಶಿವಮೊಗ್ಗ ನಗರದಲ್ಲಿ ಹಮ್ಮಿಕೊಂಡಿರುವ ಹಕ್ಕೊತ್ತಾಯ ಸಮಾವೇಶವಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸುಮಾರು ೫೦ ಸಾವಿರ ಮಂದಿ ಸೇರುವ...
ರಾಜ್ಯ ಶಿವಮೊಗ್ಗ ಹೊಸನಗರ

ನಗರದಲ್ಲಿ ಪ್ರಣವಾನಂದ ಶ್ರೀಗಳ ಪಾದಯಾತ್ರೆ ಬರಮಾಡಿಕೊಂಡ ಸ್ಥಳೀಯ ಮುಖಂಡರು

Malenadu Mirror Desk
ನಗರ,ಜ.೧೫: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶ್ರೀ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಮಂಗಳೂರಿನಿಂದ ಬೆಂಗಳೂರಿನ ವರೆಗೆ ನಡೆಯುತ್ತಿರುವ ಪಾದಯಾತ್ರೆಯು ಭಾನುವಾರ ಹೊಸನಗರ ತಾಲೂಕು ಮಾಸ್ತಿಕಟ್ಟೆಯಿಂದ ನಗರಕ್ಕೆ ಪ್ರವೇಶ ಮಾಡಿತು.ಒಂಬತ್ತನೇ ದಿನದ ಈ ಪಾದಯಾತ್ರೆಯು ಮಾಸ್ತಿಕಟ್ಟೆ...
ರಾಜ್ಯ ಶಿವಮೊಗ್ಗ

ನಾರಾಯಣಗುರು ಅಭಿವೃದ್ಧಿ ಕೋಶ ರಚನೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಒತ್ತಾಯಕ್ಕೆ ಮಣಿದ ಸರಕಾರ

Malenadu Mirror Desk
ಶಿವಮೊಗ್ಗ,ಅ.೨೯: ರಾಜ್ಯ ಸರಕಾರ ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶವನ್ನು ರಚನೆ ಮಾಡಿ ಶನಿವಾರ  ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳ ಟಿಪ್ಪಣಿಯ ಅನುಸಾರ ಕ್ರಮಕೈಗೊಂಡಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ...
ರಾಜ್ಯ ಶಿವಮೊಗ್ಗ

ಪರಿಶ್ರಮವಿದ್ದಲ್ಲಿ ಯಶಸ್ಸು: ಡಾ.ರಶ್ಮಿ ಪರಮೇಶ್, ಈಡಿಗ ಮಹಿಳಾ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

Malenadu Mirror Desk
ಯಾವುದೇ ಕ್ಷೇತ್ರವಾದರೂ ಪರಿಶ್ರಮ ಇಲ್ಲದಿದ್ದರೆ ಫಲ ಸಿಗುವುದಿಲ್ಲ. ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಅತ್ಯಗತ್ಯ ಎಂದು ಅರವಳಿಕೆ ತಜ್ಞೆ ಡಾ. ರಶ್ಮಿ ಪರಮೇಶ್ವರ್ ಹೇಳಿದರು.ಶಿವಮೊಗ್ಗ ನಗರದ ಈಡಿಗರ ಭವನದಲ್ಲಿ ಶನಿವಾರ...
ರಾಜ್ಯ ಶಿವಮೊಗ್ಗ

ಸಾಮಾಜಿಕ,ರಾಜಕೀಯ ಹೋರಾಟ ಮಾಡಿ ಆದರೆ ಯಾರ ಗುಲಾಮರಾಗಬೇಡಿ, ಈಡಿಗ ಸಮಾಜದ ಯುವಕರಿಗೆ ವಿಖ್ಯಾತಾನಂದ ಸ್ವಾಮೀಜಿ ಕಿವಿಮಾತು

Malenadu Mirror Desk
ಸಾಮಾಜಿಕ, ರಾಜಕೀಯ ಹೋರಾಟಗಳಲ್ಲಿ ಪಾಲ್ಗೊಳ್ಳಿ ಆದರೆ ಯಾರ ಗುಲಾಮರಾಗಬೇಡಿ, ವಿದ್ಯಾವಂತರಾಗಿ, ಉದ್ಯೋಗಸ್ಥರಾಗಿ ನಿಮ್ಮ ನೆಲೆಯಲ್ಲಿ ಸಮಾಜದ ನೊಂದವರಿಗೆ ನೆರವಾಗಿ ಎಂದು ಸೋಲೂರು ಆರ್ಯಈಡಿಗ ಮಹಾಸಂಸ್ಥಾನದ ಶ್ರೀ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ...
ರಾಜ್ಯ ಶಿವಮೊಗ್ಗ

ಈಡಿಗ ಮಹಾಸಂಸ್ಥಾನದ ರೇಣುಕ ಪೀಠದ ವಿಖ್ಯಾತಾನಂದ ಸ್ವಾಮೀಜಿ ಪಟ್ಟಾಭಿಷೇಕ ಸಚಿವರು, ಸಮಾಜದ ಗುರುಗಳು, ಗಣ್ಯರು ಭಾಗಿ

Malenadu Mirror Desk
ಪ್ರದೇಶ ಈಡಿಗ ಮಹಾಸಂಸ್ಥಾನದ ನಾರಾಯಣಗುರು ಮಠದ ರೇಣುಕಾ ಪೀಠದ ಪೀಠಾಧಿಪತಿಯಾಗಿ ವಿಖ್ಯಾತಾನಂದ ಶ್ರೀಗಳು ಪೀಠಾರೋಹಣ ಮಾಡಿದರು. ರಾಮನಗರ ಜಿಲ್ಲೆಯ ಸೋಲೂರಿನಲ್ಲಿರುವ ಮಠದಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಬುಧವಾರ ಬೆಳಗ್ಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.